ವರದಿ

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ದರ್ಭೆತಡ್ಕ ಪರಶುರಾಮ ದೇವಸ್ಥಾನದ ಹತ್ತಿರದ ನಿವಾಸಿ ದಿ. ವಿಘ್ನೇಶ್ವರ ಗೋಗಟೆ ಯವರ ಪತ್ನಿ ಶ್ರೀಮತಿ ಪದ್ಮಾಕ್ಷಿ ಗೋಗಟೆಯವರು (86 ವರ್ಷ) ಜು.16 ರಂದು ...

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ...

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ...

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ...

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘ ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಉಜಿರೆ : “ಹೃದಯದಲ್ಲಿ ಗಮನಹರಿಸುವ ಮೂಲಕ ಮನಸ್ಸನ್ನು ಕೇಂದ್ರೀಕರಿಸಬೇಕು” ಎಂದು ಹಾರ್ಟ್ಫುಲ್ನೆಸ್ ರಾಮಚಂದ್ರ ಮಿಷನ್ ನ ಧ್ಯಾನ ತರಬೇತುದಾರರಾಗಿರುವ ಶ್ರೀಮತಿ ಬಿ.ವತ್ಸಲಾ ಹೇಳಿದರು. ಇವರು ಶ್ರೀ.ಧ.ಮಂ ಆಂಗ್ಲ ...

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ...

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಮಡಂತ್ಯಾರು ವಲಯದ ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಒಂದು ಲಕ್ಷ ಮಂಜೂರು ಆಗಿದ್ದು ಮಂಜೂರುರಾತಿ ...

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಜು.14ರಂದು ರಾತ್ರಿ ನಡೆದಿದೆ. ತೆಂಕಕಾರಂದೂರು ನಿವಾಸಿ ...

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ...

error: Content is protected !!