ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್...
ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್...
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ...
ಧರ್ಮಸ್ಥಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕವು 25 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ರಜತ ಮಹೋತ್ಸವದ ಸಂದರ್ಭ ಪ್ರಕಟಿಸಿದ ಸ್ಮರಣಸಂಚಿಕೆ “ಪ್ರಬುದ್ಧ” ವನ್ನು ಡಾ. ಡಿ ವಿರೇಂದ್ರ...
ಉಜಿರೆ: ಮಹಾತ್ಮ ಗಾಂಧಿ ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳ ಕುಂದುಕೊರತೆಗಳು, ಅಭಿವೃದ್ಧಿ ಅಗತ್ಯತೆಗಳು ಹಾಗೂ ಸರ್ಕಾರಿ ಸೌಲಭ್ಯಗಳ ಕುರಿತು ವಿಶೇಷ ಗ್ರಾಮ ಸಭೆಯನ್ನು ಉಜಿರೆ ಗ್ರಾಮ...
ಉಜಿರೆ : ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೇವಾ ಭಾರತಿ ಸಂಸ್ಥೆಯ ಸಂಸ್ಥಾಪಕರು,...
ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೀಗ ಗುಂಡಿ ಗೋಚರಿಸಲು ಕೆಂಪುಪಟ್ಟಿ ಹಾಕಲಾಗಿದೆ. ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಜೂ.11 ರಂದು...
ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ...
ಬೆಳ್ತಂಗಡಿ: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ಅಭಯ ಅರಣ್ಯ ಪ್ರದೇಶ ಒಳಪಟ್ಟ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ದಿಡುಪೆ ಎಳನೀರು ಸಂಸೆ ಕಳಸ ರಸ್ತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣ ಆಗಲಿ ಎಂದು ಜಿಲ್ಲಾ ಕಿಸಾನ್...