ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ಮಾನಹಾನಿಕಾರಕ ಸುದ್ದಿಗಳನ್ನು ಹರಡಿ ತೇಜೋವಧೆ ಮಾಡುತ್ತಿರುವ ಶೇಖರ್ ಲಾಯಿಲ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಬ್ಲಾಕ್ ಸಮಿತಿ (ನಗರ) ಅಧ್ಯಕ್ಷ ಕೆ....