ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ. ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ...
ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಹಾಗೂ ಹನುಮೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರ ಗೌರವಾಧ್ಯಕ್ಷತೆಯಲ್ಲಿ,ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಎ.12 ರಂದು ಹನುಮ ಜಯಂತಿಯ...
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ...
ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ ಉಜಿರೆಗೆ...
ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ...
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ. ಮಾ.14 ರಂದು ಮಧ್ಯಾಹ್ನ...
ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ದಿನಾಂಕ 12.03.2025 ರಂದು ಸಾಂತೋಮ್ ಟವರ್ ಬೆಳ್ತಂಗಡಿಯಲ್ಲಿ ಆಯೋಜಿಸಿದ ಮಹಿಳಾ...
ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ...