ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “
ಉಜಿರೆ: ಭಾರತ ದೇಶದಲ್ಲಿ ಸೆಮಿ ಕಂಡಕ್ಟರ್ ಸರ್ಕ್ಯೂಟ್ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ. ಚಿಪ್ ತಯಾರಿಕಾ ಫ್ಯಾಕ್ಟರಿಗಳಿಗೆ ಸೆಟ್ ಅಪ್ ಮಾಡಲು ಪ್ರೋತ್ಸಾಹ ನೀಡುತ್ತಿದೆ. ಸಿಲಿಕಾನ್ ನಲ್ಲಿ ಫ್ಯಾಬ್ರಿಕೇಟ್ ಮಾಡಲು ಬೇಕಾದ ಹಾಗೆ ತಂತ್ರಜ್ಞಾನ ...