22.9 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya
ಅಳದಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ರಾಜಕೀಯ ರಹಿತ ಸಮಾಜ ಸೇವಾ ಸಂಘಟನೆಯ ಪ್ರದಾನ ಕಚೇರಿಯಲ್ಲಿ ವಸಂತ ಪೂಜಾರಿ ಮರೋಡಿ ಮತ್ತು ಸುಶೀಲ ಹೆಗ್ಡೆ ಇವರು ದೇಹದಾನ ನೋಂದಣಿಗೆ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya
ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ಮಾ.12 ರಂದು ನಡೆಯಿತು. ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಸರಕಾರದ ಸುತ್ತೋಲೆಗಳನ್ನು ಸಭೆಗೆ ತಿಳಿಸಿದರು. ಕಾರ್ಯದರ್ಶಿ ಕುಂಙ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕಿನ ಜನತೆಯ ಜನಮಾನಸದಲ್ಲಿ ಅಜಾರಮಾರವಾಗಿ ಉಳಿದಿರುವ ಬದುಕು ಕಟ್ಟೋಣ ಬನ್ನಿ ತಂಡವು ಹತ್ತು ಹಲವಾರು ಸಮಾಜಮುಖಿ ಕಾರ್ಯಗಳನ್ನ ಮಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ 1000 ಕ್ಕೂ ಹೆಚ್ಚು ಯುವ ಜನತೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya
ಪಡಂಗಡಿ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಹಾಗೂ ರಸ್ತೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ಪಡಂಗಡಿ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya
ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya
ಬೆಳ್ತಂಗಡಿ : ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೆಳ್ತಂಗಡಿ ತಾಲೂಕಿನ ನಾಗರಿಕರಿಗೆ ಚಿನ್ನ/ ಹಳೆಯ ಕಾಲದ ನಿಧಿ ಇದೆ ಬನ್ನಿ ಎಂಬ ಕರೆಗಳು ಹಲವು ದಿನಗಳಿಂದ ಬರುತ್ತಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ ವಿತರಕರಾಗಿ, ಅರೆಕಾಲಿಕ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಣಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತಿ, ಓರ್ವ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
ಉಜಿರೆ : ರಾಷ್ಟ್ರೀಯ ಮಾನ್ಯತಾ ಮಂಡಳಿಯ ನಿಯಮದಂತೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆಗಳ ಮನ್ಯತಾ ಮಂಡಳಿಯಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತಿದೆ. ಧರ್ಮಾಧಿಕಾರಿ ಡಾ. ಡಿ....
error: Content is protected !!