ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ...
ಬೆಳ್ತಂಗಡಿ: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ಅಭಯ ಅರಣ್ಯ ಪ್ರದೇಶ ಒಳಪಟ್ಟ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ದಿಡುಪೆ ಎಳನೀರು ಸಂಸೆ ಕಳಸ ರಸ್ತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣ ಆಗಲಿ ಎಂದು ಜಿಲ್ಲಾ ಕಿಸಾನ್...
ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ- ಉಜಿರೆ ರಸ್ತೆಯ ಉಜಿರೆಯ ಕೆಳಗಿನ ಪೆಟ್ರೋಲ್ ಪಂಪ್ ಬಳಿ ಸಂಗ್ರಹವಾಗಿರುವ ಕೊಳಚೆ ನೀರು ಸಾಂಕ್ರಾಮಿಕ ರೋಗ ಭೀತಿ ಉಂಟು ಮಾಡಿದೆ. ಉಜಿರೆಯ ಪ್ರಮುಖ ಪ್ರದೇಶವಾದ ಇಲ್ಲಿ...
ವೇಣೂರು: ಅಂಡಿಂಜೆ ಮಾಳಿಗೆಮನೆಯ ನಿವೃತ್ತ ಡಿ.ಡಿ.ಪಿಐ ಗುಣಪಾಲ ಪಕ್ಕಳ (81ವ) ರವರು ಜೂ.16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA)...
ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ...
ಬೆಳ್ತಂಗಡಿ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮಾಜಿ ಆಡಳಿತ ಮೋಕ್ತೇಸರಾದ ದಿ.ದಿನಕರ ಪೂಜಾರಿ ಕಡ್ತಿಲ ಅವರಿಗೆ ನುಡಿನಮನ ಕಾರ್ಯಕ್ರಮ ಜೂ.18 ರಂದು ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಜೂ. 6...
ಉಜಿರೆ : ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ತರಬೇತಿ ಪಡೆಯುವುದೇ ಸೌಭಾಗ್ಯ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಸಮಯಪಾಲನೆ, ಶಿಸ್ತು ಜೊತೆಗೆ ಇರಲಿ ಎಂದು ಶ್ರೀ...
ಉಜಿರೆ : ಜ್ಞಾನದ ಪರಿವಿಗೆ ಯಾವುದೇ ಬೇಲಿ ಇಲ್ಲ. ವಿದ್ಯಾರ್ಥಿಗಳು ತಮ್ಮ ಪಠ್ಯದ ವಿಷಯಗಳ ಜೊತೆಗೆ ಪ್ರಾಪಂಚಿಕ ಮತ್ತು ಪ್ರಸ್ತುತ ವಿದ್ಯಮಾನಗಳನ್ನು ಅರಿತುಕೊಳ್ಳಬೇಕು. ಹೊಸ ವಿಷಯಗಳ ಅಧ್ಯಯನದ ಕುತೂಹಲ ನಮ್ಮೊಳಗೆ ಮೂಡಬೇಕು. ಅಂತರ್ಜಾಲಗಳು ಸಾಮಾಜಿಕ...
ಬಳಂಜ : ಇಲ್ಲಿಯ ನೇತಾಜಿ ನಗರ ಶಿವಾಜಿ ಫ್ರೆಂಡ್ಸ್ ಕ್ಲಬ್ ನ 2026-27 & 2027-28 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜೂ.17 ರಂದು ಉಮಾಮಹೇಶ್ವರ ಯುವಕ ಮಂಡಲದಲ್ಲಿ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ನಡೆಯಿತು....