ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ
ವೇಣೂರು: 2022- 23ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100% ಫಲಿತಾಂಶ ಬಂದಿದೆ. ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿಜ್ಞಾನ ವಿಭಾಗದಲ್ಲಿ 17 ವಿದ್ಯಾರ್ಥಿಗಳಲ್ಲಿ...