ಉಜಿರೆ: ಇಲ್ಲಿಯ ಭಾರತ್ ಆಟೋ ಕಾರ್ ಸಂಸ್ಥೆಯ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.07ರಂದು ರಾತ್ರಿ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್...
ಕೊಕ್ಕಡ: ಉಪ್ಪಾರಪಳಿಕೆ, ಪುದ್ಯಂಗ, ಕೊಡಿಂಗೇರಿ, ಆರ್ಲ ಪ್ರದೇಶದ ಜನರ ಸುಮಾರು 40 ವರ್ಷಗಳ ಬೇಡಿಕೆಯ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು...
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಬಳಿಯ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರದ ರೂ.83 ಲಕ್ಷದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು....
ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಮಡಂತ್ಯಾರು ವಲಯದ ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 3 ತಿಂಗಳ ಟ್ಯೂಷನ್ ಕ್ಲಾಸ್ ಹಮ್ಮಿ ಕೊಂಡಿದ್ದು ಸಮಾರೋಪ ಕಾರ್ಯಕ್ರಮ ವನ್ನು ನಡೆಸಲಾಯಿತು. ಮಡಂತ್ಯಾರು ವಲಯದ ಸತ್ಯನಾರಾಯಣ ಪೂಜಾ...
ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ. ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ...
ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ ವತಿಯಿಂದ ಬಳಂಜ ಗ್ರಾಂ.ಪಂ ವ್ಯಾಪ್ತಿಯ ತೆಂಕಕಾರಂದೂರು ಗ್ರಾಮದ ಗುಂಡೇರಿಯಲ್ಲಿ ನಿಮಿ೯ಸಲಾದ ಕೇಳ್ಕರೇಶ್ವರ ನೂತನ ಬಸ್ಸು ತಂಗುದಾಣದ ಉದ್ಘಾಟನಾ ಸಮಾರಂಭವು ಮಾ.8ರಂದು ಗುಂಡೇರಿಯಲ್ಲಿ ನಡೆಯಿತು....
ಪುಂಜಾಲಕಟ್ಟೆ: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಡಂತ್ಯಾರು ಇವರ ಪ್ರಾಯೋಜಕತ್ವ ಮತ್ತು ಶಾಸಕರ ಅನುದಾನದಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಉನ್ನತ ಮಟ್ಟದ ಸಭಾಭವನ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾ. 8ರಂದು...
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು. ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ...
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದಂತಹ ಚಂದ್ರಕಾಂತ ಪ್ರಭು ಇವರು ಇತ್ತೀಚೆಗೆ ವಯೋ ನಿವೃತ್ತಿ ಹೊಂದಿದರಿಂದ ಕೀರ್ತನಾ ಕಲಾ ತಂಡದ ವತಿಯಿಂದ...
ಗೇರುಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ಮಾ.7ರಂದು ರಾತ್ರಿ ನಡೆದಿದೆ. ರಾತ್ರಿಯ ವೇಳೆ ಲೋಡ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ...