ಬಾರ್ಯ : ಬಾರ್ಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.25 ರಂದು ಗ್ರಾ.ಪಂ. ಅಧ್ಯಕ್ಷ ಪಿ.ಕೆ. ಉಸ್ಮಾನ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ...
ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ...
ತೆಕ್ಕಾರು: ಏಳುನೂರು ವರುಷಗಳ ಪುರಾತನವಾದ ದೇವಸ್ಥಾನ ಕಾರಣಾಂತರಗಳಿಂದ ಭೂಗರ್ಭದಲ್ಲಿ ಲೀನವಾಗಿ ಸಂಪೂರ್ಣ ಕುರುಹು ಇಲ್ಲವಾಗಿದ್ದ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮುತುವರ್ಜಿ ವಹಿಸಿ ಜಮೀನಿನ ದಾಖಲೆ ಪತ್ರ ಮಾಡಿಸಿಕೊಟ್ಟಿದ್ದರಿಂದ...
ಮುಂಡಾಜೆ: ನ್ಯಾಷನಲ್ ಯೂತ್ ಕಾಂಪ್ಲೆಕ್ಸ್ ಗಡ್ ಪುರಿ ಹರಿಯಾಣದಲ್ಲಿ ಫೆ. 19ರಿಂದ 22ರವರೆಗೆ ನಡೆದ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ರ್ಯಾಲಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ...
ವೇಣೂರು: ಇಲ್ಲಿಯ ಅಂಡಿಂಜೆಯಲ್ಲಿ 5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಫೆ. 24ರಂದು ಸಂಜೆ ನಡೆದಿದೆ. ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು...
ಮುಂಡಾಜೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ವಾಹಿನಿ ಸಂಚಲನ ಸಮಿತಿ, ಮುಂಡಾಜೆ ಇದರ ಆತಿಥ್ಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ ” ಎಂಬ...
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್ಡಿಎಂ ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು. ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ,...
ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು. ಇದರ ಉದ್ಘಾಟನೆಯ ಸಲುವಾಗಿ...