ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ
ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ಗೌಡ ಹೇಳಿದರು.ಅವರು ವಾಣಿ ಶಿಕ್ಷಣ ಸಂಸ್ಥೆಗಳ...