ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು
ವೇಣೂರು: ತಾಲೂಕಿನ ದೊಡ್ಡ ವಿಸ್ತಾರವನ್ನು ಹೊಂದಿರುವ ಎಂಟು ಗ್ರಾಮಗಳನ್ನು ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ 12 ರಲ್ಲಿ 12 ಸಹಕಾರಿ ಭಾರತಿ ಅಭ್ಯರ್ಥಿಗಳು ವಿಜಯಶಾಲಿಯಾಗಿ...
