ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ
ಮರೋಡಿ: ಇಲ್ಲಿಯ ಪೊಸರಡ್ಕ ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕೇಳಬೊಟ್ಟ ಅನಂತ ಅಸ್ರಣ್ಣರ ಪೌರೋಹಿತ್ಯದಲ್ಲಿ...