ನಾವರ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾ. 1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ...
ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ...
ಬೆಳ್ತಂಗಡಿ : ಗುರುವಾಯನಕೆರೆಯ ಕೆರೆಯಲ್ಲಿ ಫೆ.9 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಶವಗಾರದಲ್ಲಿ...
ಉಜಿರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಜಿರೆ ಎಸ್ಡಿಎಂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ. ಫೆ. 12 ರಂದು ಉಜಿರೆಯಿಂದ ಹೊರಟ ಸಿಬ್ಬಂದಿಗಳು ಫೆ. 13 ಗೆ ಅಯೋಧ್ಯೆ ತಲುಪಿದ್ದಾರೆ....
ಉಜಿರೆ : ಗ್ರಾಮೀಣ ಭಾಗದಲ್ಲಿರುವ ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಅತ್ಯಂತ ಸಂಕೀರ್ಣವಾಗಿರುವ ಬಾಯಿಯ ಕ್ಯಾನ್ಸರ್ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮತ್ತೊಂದು ಸಾಧನೆ ಮಾಡಿದೆ. ನಿರಂತರ ತಂಬಾಕು ಸೇವನೆಯ ಪರಿಣಾಮ ೩೭ ವರ್ಷ...
ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್...
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ರವರು...
ಮೊಗ್ರು :ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ, ಮೊಗ್ರು, ಬೆಳ್ತಂಗಡಿ ಇದರ 25 ನೇ ವರ್ಷದ ರಜತ ಪಥ 2025 ಕಾರ್ಯಕ್ರಮದ ಪ್ರಯುಕ್ತ ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು...
ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ...