ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು...
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ...
ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ. ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ನೇತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು. ಈ...
ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.ರಾಶಿ ಎಂ...
ಗರ್ಡಾಡಿ : ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಶಶಾಂಕ್ ರವರಿಗೆ ಗಂಭೀರ ಗಾಯವಾದ ಘಟನೆ ಮೇ 16 ರಂದು ನಡೆದಿದೆ. ಬೆಳ್ತಂಗಡಿಯಿಂದ ವೇಣೂರು...
ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು...
ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ...
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು...
ಬೆಳ್ತಂಗಡಿ: 2022-23 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋಟೆ ಬಾಗಿಲಿನ ಮಹಮ್ಮದೀಯ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾ 625ರಲ್ಲಿ 602 ಅಂಕ ಗಳಿಸಿ (96.02) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು...
ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್ ತಂಗುದಾಣ, ಅಂಗಡಿಗಳು ಮುಚ್ಚಿದಾಗ...