ಬಳಂಜ: ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.1 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ...
ಬೆಳ್ತಂಗಡಿ: ಸರಕಾರಿ ಶಾಲೆ ಅಭಿವೃದ್ಧಿಗೆ ಊರವರ ಕೊಡುಗೆ ಅಗತ್ಯ, ಜೊತೆಗೆ ಸರಕಾರಿ ಶಾಲಾ ಮಕ್ಕಳ ಶಿಕ್ಷಣ ಮತ್ತು ಕ್ರೀಡಾ ಬೆಳವಣಿಗೆಗೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು.ಬದುಕು ಕಟ್ಟೋಣ ತಂಡ ಸರಕಾರಿ ಶಾಲಾಭಿವೃದ್ಧಿಗೆ ಜೊತೆ ಕ್ರೀಡೆಗೆ...
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ...
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ವೇಣೂರು ಶಾಲಾ ಶಿಕ್ಷಣ ಇಲಾಖೆ ,ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ ,ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ...
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ,...
ಬೆಳ್ತಂಗಡಿ: ಟಿಪ್ಪುಸುಲ್ತಾನ್ ಇರಲಿ, ಅಥವಾ ಇನ್ಯಾವುದೇ ಮುಸ್ಲಿಂ ರಾಜರುಗಳೇ ಇರಲಿ. ಅವರ್ಯಾರೂ ಯುದ್ಧ ಸಾರಿ, ಹಣದ ಆಮಿಷ ಒಡ್ಡಿ ಇಲ್ಲಿ ಇಸ್ಲಾಂಗೆ ಒಂದು ಮಗುವನ್ನೂ ಕರೆತಂದಿಲ್ಲ. ಅಲ್ಲಾಹನ ಇಷ್ಟದಾಸರಾದ ಪುಣ್ಯ ಪುರುಷರಾದ ಔಲಿಯಾಗಳ ಅಗಣಿತ...
ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಜ.31 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ...