August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾಡುಪ್ರಾಣಿಗಳ ಉಪಟಳದಿಂದ ಬೆಳೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ.20ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya
ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya
ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ, ಹಾಗೂ ಸಂಘ ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ...
error: Content is protected !!