ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ಧ ಕೆಲವು ಆರೋಪಗಳನ್ನು ಮಾಡಿ 2016ರಲ್ಲಿ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯ ಗುರುವಾಯನಕೆರೆ ನಿವಾಸಿ ರಂಜನ್ ರಾವ್ ಯರ್ಡೊರು ಅವರು ಬೆಳ್ತಂಗಡಿ ಪೊಲೀಸ್...
