ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ. ಸಂಜೆ ಮನೆಯಲ್ಲಿ...
ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು...
ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು...
ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ...
ಮಂಗಳೂರು : ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ವಲಯದ ಭಕ್ತರ ಸಮಾಲೋಚನಾ ಸಭೆಯು ಕಂಕನಾಡಿ ಗರಡಿಯ ಸರ್ವಮಂಗಳ ಹಾಲ್ ನಲ್ಲಿ ಜರಗಿತು. ಪ್ರಾಸ್ತಾವಿಕವಾಗಿ...
ಬೆಳ್ತಂಗಡಿ : ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಬಸ್ಗಳ ದರ 15% ಹೆಚ್ಚಳ ಮಾಡಿದ ಕಾಂಗ್ರೆಸ್ ಸರ್ಕಾರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ...
ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-30 ರ ಸಾಲಿನ ಆಡಳಿತ ಮಂಡಳಿ ಚುನಾವಣೆ ಜ. 27 ರಂದು ನಡೆಯಲಿದ್ದು, ಬಡೆಕಾಯಿಲ್ ಉಮೇಶ್ ಗೌಡರ ಮನೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕಾರ್ಯಕರ್ತರ ಸಮ್ಮುಖದಲ್ಲಿ...
ಬಳಂಜ. ಭಾರತೀಯ ಸೇನೆಗೆ ಕಠಿಣ ತರಬೇತಿ ಪಡೆದು ಆಯ್ಕೆಗೊಂಡ ನಾಲ್ಕೂರಿನ ಮನೋಹರ್ ಪೂಜಾರಿಯವರಿಗೆ ಕುಣಿತ ಭಜನೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗೌರವಾರ್ಪಣೆ ಮತ್ತು ಸನ್ಮಾನ...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿನ ವಾರ್ಷಿಕ ಪ್ರತಿಭಾ ದಿನಾಚರಣೆಯು ಜ.2 ರಂದು ನಡೆಯಿತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು...
ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ,...