21.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಂಚಾಯತ್ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಮಕ್ಕಳಿಗಾಗಿ ಉಜಿರೆ ಪಂಚಾಯತ್ ವತಿಯಿಂದ ಒದಗಿಸಲಾಗುವ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ಸೆ. 15ರಂದು ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ನಡೆಯಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ

Suddi Udaya
ಉಜಿರೆ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ.15ರಂದು ಇಂಜಿನಿಯರ್ಸ್ ಡೇಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾವಳಿಯ ಅಭಿವೃದ್ಧಿಯೊಂದಿಗೆ ಕಾರ್ಮಿಕರ ಬದುಕಿನಲ್ಲೂ ಹೊಸ ಅಧ್ಯಾಯ ಆರಂಭವಾಗಲಿ : ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ಭಾರತೀಯ ಮಜ್ದೂರು ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಸ್ವಾಗತಿಸುತ್ತದೆ. ಕರಾವಳಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿರುವ ಈ ಸಂದರ್ಭದಲ್ಲಿ, ಅಭಿವೃದ್ಧಿಯ ನಿಜವಾದ ಶಕ್ತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರುಣೋದಯ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನ ವಿತರಣೆ

Suddi Udaya
ಬೆಳ್ತಂಗಡಿ: ಅರುಣೋದಯ ಭಜನಾ ಮಂದಿರ ಬಡೆಕೊಟ್ಟು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ನಡೆದ ಸಮಾರಂಭದಲ್ಲಿ ಅರುಣೋದಯ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನ ನೀಡಲಾಯಿತು. ವಿಷ್ಣುಮೂರ್ತಿ ದೇವಸ್ಥಾನ ಇಳಿಯೂರು ಇದರ ಅರ್ಚಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ

Suddi Udaya
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಕೃಷ್ಣವೇಷ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ಗೆ ಪ್ರಥಮ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಸ್ವರ್ಣೋದ್ಯಮ ಸಂಸ್ಥೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾಗಿದ್ದ ಕೃಷ್ಣವೇಷ,ಬಾಲಕೃಷ್ಣ ಸ್ಪರ್ಧೆಯಲ್ಲಿ ಬಳಂಜದ ಸ್ಮಯ ಎಸ್. ಕೋಟ್ಯಾನ್ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಮಕ್ಕಳ ಪ್ರತಿಭೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸುವರ್ಣ ಸ್ಟುಡಿಯೋ ಮಾಲಕ ಪಾಲಾಕ್ಷ ಸುವರ್ಣ ಮಾಲಕತ್ವದಲ್ಲಿ ಗುರುವಾಯನಕೆರೆಯಲ್ಲಿ ‘ಸುವರ್ಣ ಕಾಂಪ್ಲೇಕ್ಸ್’ ಹಾಗೂ ‘ಸುವರ್ಣ ಸ್ಟುಡಿಯೋ’ ಉದ್ಘಾಟನೆ

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಲ್ಲಿ ಪ್ರಖ್ಯಾತಿಯನ್ನು ಪಡೆದ ಬೆಳ್ತಂಗಡಿಯ ಸುವರ್ಣ ಸ್ಟುಡಿಯೋ ಮಾಲಕ ಪಾಲಾಕ್ಷ ಸುವರ್ಣ ಅವರು ಗುರುವಾಯನಕೆರೆ ಶಾಲಾ ಬಳಿಯ ತಮ್ಮ ಮನೆಯ ಸಮೀಪ ನೂತನವಾಗಿ ನಿರ್ಮಿಸಿದ ‘ಸುವರ್ಣ ಕಾಂಪ್ಲೇಕ್ಸ್’ ಹಾಗೂ ‘ಸುವರ್ಣ ಸ್ಟುಡಿಯೋ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಅಲ್ಫೋನ್ಸ ಎಸ್ ಎಂ ವೈ ಎಂ ಪ್ರಾಯೋಜಿತ ಅಲ್ಫಾ ಪ್ರಿಮಿಯರ್ ಲೀಗ್

Suddi Udaya
​ನೆಲ್ಯಾಡಿ: ಇಲ್ಲಿನ ಗಾಂಧಿ ಮೈದಾನದಲ್ಲಿ ಸೆಂಟ್ ಅಲ್ಫೋನ್ಸಾ ಎಸ್.ಎಂ.ವೈ.ಎಮ್. (SMYM) ನೇತೃತ್ವದಲ್ಲಿ ನಡೆದ ‘ಅಲ್ಫಾ ಪ್ರಿಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಳಿನೆಲೆ ಬ್ಲಾಸ್ಟರ್ಸ್ ತಂಡವು ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ​ಒಟ್ಟು 11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.18: ದ.ಕ.ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ರಕ್ಷಿತ್ ಶಿವಾರಂ

Suddi Udaya
ಬೆಳ್ತಂಗಡಿ: ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.18ರಂದು ನಡೆಯುತ್ತಿದೆ ಇದು ಕರವಾಳಿ ಜಿಲ್ಲೆಯ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆಯುವ ಸುದಿನವಾಗಲಿದ್ದು ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿವಿಸಿ ಹಾಲ್ ಬಳಿಯ ಹೌಸಿಂಗ್ ಬೋರ್ಡ್ ತಿರುವು ರಸ್ತೆಯಲ್ಲಿ ಅಪಾಯಕಾರಿ ಗುಂಡಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸಿವಿಸಿ ಹಾಲ್‌ನಿಂದ ಸ್ವಲ್ಪ ಮುಂದೆ ಹೌಸಿಂಗ್ ಬೋರ್ಡ್ ಕಾಲನಿ ತಿರುವಿನಲ್ಲಿ ರಸ್ತೆ ಬದಿ ಹೊಂಡವೊಂದು ವಾಹನ ಚಾಲಕರಿಗೆ ಅಪಾಯವನ್ನು ತಂದೊಡ್ಡಿದೆ. ಹೌಸಿಂಗ್ ಬೋರ್ಡ್ ಕಾಲನಿಗೆ ತಿರುಗುವ ರಸ್ತೆ...
error: Content is protected !!