August 25, 2026

Category : ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya
ಮುಂಡಾಜೆ: ಇಲ್ಲಿಯ ಸೋಮಂತಡ್ಕ ನಿವಾಸಿ ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ (85)ರವರು ಡಿ.13ರಂದು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ , ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪುಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಬಾಗಲಕೋಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya
ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಂಜುನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ ಡಿ.10ರಂದು ನಡೆಯಿತು. ಧರ್ಮಸ್ಥಳ ಡಿ ಎಂ ಸಿ ವಿಭಾಗದ ಇಂಜಿನಿಯರ್ ಯಶೋಧರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಾರ್ಷಿಕ ಕ್ರೀಡಾಕೂಟವನ್ನು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya
ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ. ಉಪಾಧ್ಯಕ್ಷ ಪೂರ್ಣಾಕ್ಷ ಪುದುವೆಟ್ಟು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya
ಬೆಳ್ತಂಗಡಿ : ಬೋಧಕರ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷಗಳ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಿರಣ್ ಕುಮಾರ್ ಕೆ.ಎಸ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ತುಳುಪುಳೆ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಶ್ರೀಮತಿ ಮಂಗಳ ಕೆ.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya
ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ...
error: Content is protected !!