ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ
ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಕಾಲೇಜು ಪ್ರಾಂಶುಪಾಲರು...