ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಅವರ...
