ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಯು ಆ.2 ರಂದು ರಾತ್ರಿ ವೇಳೆ ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ...
