ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ರವರು ಆಯ್ಕೆಯಾಗಿದ್ದಾರೆ....
ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು...
ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು....
ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಪಂಚಾಯತ್ ನವರು ಈವರೆಗೆ...
ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು. ಈ ವೇಳೆ ತಾಲೂಕು ಕಚೇರಿಯ ಸುತ್ತಮುತ್ತ ಸ್ಚಚ್ಛತಾ ಕಾರ್ಯವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ,...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ...
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,“ಕರ್ನಾಟಕ...
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು. ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ...
ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು. ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು...