August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,“ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು. ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು. ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
ಇಂದಬೆಟ್ಟು ಗ್ರಾಮ ಪಂಚಾಯತ್, ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು, ಸುಧರ್ಮ ಆಟೋ ಚಾಲಕ ಮಾಲಕರ ಸಂಘ ಇದರ ಸಹಭಾಗಿತ್ವದಲ್ಲಿ ಇಂದಬೆಟ್ಟು ವಿನಲ್ಲಿ ಸ್ವಚ್ಛತಾ ಹಿ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ , ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಸಹಯೋಗದಲ್ಲಿ“ಗಾಂಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜದ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗಿ ಮೈಟ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮೂರು ಕಂಪ್ಯೂಟರ್ ಗಳನ್ನು ಅ. 01 ರಂದು ಮೈಟ್ ಇಂಜಿನಿಯರ್ ಕಾಲೇಜಿನ ಉಪನ್ಯಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ದ. ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುತ್ತಿದ್ದು. ಕಿಶೋರ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಪುತ್ತಿಲ ನಿವಾಸಿ ನೀಲಯ್ಯ ಗೌಡರ ಪತ್ನಿ ಸುನಂದಾ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.15,000/-ದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ...
error: Content is protected !!