August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya
ಬಳಂಜ: ಬಳಂಜ ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಅವರ ಇಕೋ ಫ್ರೇಶ್ ಫಾರ್ಮ್ ನಲ್ಲಿ ಬೆಳೆದ ಡ್ರ್ಯಾಗನ್ ಫ್ರೂಟ್ ಪ್ರಥಮ ಬೆಳೆಯನ್ನು ಬಳಂಜ ಶಾಲಾ ಪ್ರತಿ ಮಕ್ಕಳಿಗೆ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು. ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ. ಮೃತರು ಪತಿ ರಾಮಕೃಷ್ಣ ಮರಾಠೆ , ಮಕ್ಕಳಾದ ಚಂದ್ರಮೋಹನ್, ಉಮಾನಾಥ, ಮಂಜುಳಾ, ಅಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಹಾಗೂ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ಶಾಸಕರು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜ ಅವರು ಇಂದು(ಸೆ.27) ಬೈಲಹೊಂಗಲ ನಗರದಲ್ಲಿ ಜರುಗುತ್ತಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಬೈಲಹೊಂಗಲ ಮಂಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಸಂಗೀತ-ವೃತ್ತಿ- ವ್ಯಕ್ತಿತ್ವ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾ ಸೌರಭ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ವಲಯ ಮಟ್ಟದ...
error: Content is protected !!