August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ.20ರಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಗಾರ ನಡೆಯಲಿದೆ. ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. ಶೋಭಾ ಜೀವಂದರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
ರೆಖ್ಯ: ಮಂಗಳೂರು ಕ್ಷೇತ್ರದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸೆ.17 ರಂದು ರೆಖ್ಯಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಎಂಜಿರಕ್ಕೆ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಸಂಸದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯು ಸೆ.17 ರಂದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಗ್ರೆಗೊರಿ ಮಿರಾಂದ, ಅಧ್ಯಕ್ಷರಾಗಿ ರಘುವೀರ್ ಬಾಳಿಗ, ಉಪಾಧ್ಯಕ್ಷರಾಗಿ ಸುಲೇಮಾನ್ ಸಾಹೇಬ್, ಕಾರ್ಯದರ್ಶಿಯಾಗಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya
ಬೆಳಾಲು: ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆ.17 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಮಹಿಳಾ ಮೋರ್ಚಾದ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya
ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
ಲಾಯಿಲ: ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಪಂದ್ಯಾಟದಲ್ಲಿ ತೊಡಗಿಸಿಕೊಳ್ಳಬೇಕೆಂದು ಜನಪದ ಕಲಾವಿದರಾದ ಉದಯಕುಮಾರ್ ಲಾಯಿಲ ಹೇಳಿದರು. ಇವರು ಇತ್ತೀಚೆಗೆ ಎ ಎ ಅಕಾಡೆಮಿ ದಾವಣಗೆರೆ ಸಹಯೋಗಗೊಂಡಿರುವ ಪ್ರಸನ್ನ ಪದವಿ ಪೂರ್ವ ಕಾಲೇಜು ಲಾಯಿಲ ಬೆಳ್ತಂಗಡಿ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya
ಬ೦ಗಾಡಿ : ಬ೦ಗಾಡಿ ಸಹಕಾರಿ ವ್ಯವಸಾಯಿಕ ಸ೦ಘ, ಇದರ ಮಹಾಸಭೆಯು ಸೆ.17 ರ೦ದು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸ೦ಘದ ಅಧ್ಯಕ್ಷ ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು 2023-24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya
ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ ಸೆ.17 ರಂದು ಬೆಳಗಿನ ಜಾವ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿ ಸುಮಾರು 8ಕ್ವಿಂಟಲ್ ರಬ್ಬರ್...
error: Content is protected !!