August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya
ಬೆಳಾಲು: ಬೆಳಾಲು ಗ್ರಾಮದ ಜಲಕ್ಕಾರು ನಿವಾಸಿ ಶೀನಪ್ಪ ಗೌಡ (65ವ) ರವರು ಬೆಳಾಲಿನ ಪೀನಾರಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸೆ.5ರಂದು ಸಾವನ್ನಪ್ಪಿದರು. ಅವರು ಸೆ.4ರಂದು ಸಂಜೆ ಬೆಳಾಲಿನ ಹಾಲಿನ ಡೈರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೇಳ-ಬೊಟ್ಟ ಯಜ್ಞನಾರಾಯಣ ಭಟ್, ಇವರ ಪೌರೋಹಿತ್ಯದಲ್ಲಿ ಸೆ.7 ರಂದು ಪಲಾರಗೋಳಿ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ ಮಹಾಗಣಪತಿ ದೇವರ ಪ್ರತಿಷ್ಠೆ, ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು. ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹೇಮಾವತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜೋಸೆಫ್ (40 ವರ್ಷ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಇವರು ಆ 31ರಂದು ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿರಿಸಿದ್ದ ವಿಷವನ್ನು ತೆಗೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ. ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya
ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ , ಇ -ಸ್ಟ್ಯಾಂಪ್ (ಠಸೆ) ಪೇಪರ್ ಸೇವೆಯ ಶುಭಾರoಭ, ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
error: Content is protected !!