23.9 C
ಪುತ್ತೂರು, ಬೆಳ್ತಂಗಡಿ
July 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
ಗುರುವಾಯನಕೆರೆ: ನಗರ ಪ್ರದೇಶಗಳಲ್ಲಿ ಉತ್ಕೃಷ್ಟ ದರ್ಜೆಯ ಶಿಕ್ಷಣ ಹೇಗೆ ಸಿಗುತ್ತಿದೆಯೋ ಅದೇ ಮಾದರಿಯಲ್ಲಿ ಎಕ್ಸೆಲ್‌ನಲ್ಲಿ ಕೂಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಭರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya
✍🏻ಮನೀಷ್ ವಿ. ಅಂಚನ್ ಪಾಲೇದು ಬೆಳ್ತಂಗಡಿ: ಧಾರ್ಮಿಕ ಕ್ಷೇತ್ರವಾಗಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಯಾತ್ರಿಕರನ್ನು ಆಕರ್ಷಿಸುವ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ಯಾತ್ರಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರ ನೇರ ಪರಿಣಾಮ ಸ್ಥಳೀಯ ಸಾರ್ವಜನಿಕ ಸಾರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya
ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟವಾದ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿ ಕಾಲೇಜಿನ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಸಮರ್ಪಿತ ಮಾರ್ಗದರ್ಶನ ಹಾಗೂ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಾಲೆಯ ಸುಮಾರು 35 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾ ಬ್ಯಾಗುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ CET, NEET, JEE, CA ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಾಗೂ ಆ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧರಾಗಲು ಮಾರ್ಗದರ್ಶನ ನೀಡುವ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
ಕುವೆಟ್ಟು: ಇಲ್ಲಿಯ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರoದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya
ಧರ್ಮಸ್ಥಳ: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂ.9ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಆರ್ಥಿಕವಾಗಿ ಹಿಂದುಳಿದು ಶಿಕ್ಷಣದಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್ (NMMS) ಪರೀಕ್ಷೆ 2026ರಲ್ಲಿ ಶಿರ್ಲಾಲು ಶಾಲೆಯ ವಿದ್ಯಾರ್ಥಿನಿ ಕೆ.ಪುಣ್ಯಶ್ರೀ ಇವರು ವಿದ್ಯಾರ್ಥಿ...
error: Content is protected !!