August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ದವರಿಗೆ ಶುಭಹಾರೈಸಿದರು....
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya
ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ...
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು. ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ಕಿರುತೆರೆ ಚಲನಚಿತ್ರ ನಟಿ ದೀಪಿಕಾ ದಾಸ್ ಭಾಗವಹಿಸಿ ಮಾತನಾಡಿ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ನೆನಪಿಸಿಕೊಳ್ಳುವುದಲ್ಲದೆ ಅವರಿಗೆ ಗೌರವ ಪೂರಕ ಶ್ರದ್ಧಾಂಜಲಿಯನ್ನು ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ದ.ಕ.ಜಿ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನೆರವೇರಿತು. ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ ಪಂಜಿರ್ಪು ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಕರಿಯಪ್ಪ, ಶಿಕ್ಷಕ ಪ್ರಶಾಂತ್, ಎಸ್.ಡಿ.ಎಂ.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಂದಾರು: ಬಂದಾರು ಸ.ಹಿ.ಉ.ಪ್ರಾ.ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾಭಿವೃದ್ದಿ ಅಧ್ಯಕ್ಷ ಉಮೇಶ್ ಪೊಯ್ಯೊಳೆ ಧ್ವಜಾರೋಹಣವನ್ನು ನೆರವೇರಿಸಿದರು. ಪಂಚಾಯತ್ ಸದಸ್ಯರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ...
error: Content is protected !!