ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ
ಕನ್ಯಾಡಿ : ಕನ್ಯಾಡಿ 1 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಶಾಲೆಯಲ್ಲಿ ಸತತ ಎಂಟು ವರ್ಷಗಳಿಂದ ಸ್ಥಳೀಯವಾಗಿ ಆಚರಿಸುವ ಆಟಿಡೊಂಜಿ ಆಷಾಢ ತಿಂಗಳಲ್ಲಿ...
