23.9 C
ಪುತ್ತೂರು, ಬೆಳ್ತಂಗಡಿ
July 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಲಾಯಿಲ: ಪ್ರಧಾನಿ ನರೇಂದ್ರ ಮೋದಿಜೀ ಯವರು ದೇಶದ ಪ್ರಧಾನಿಯಾಗಿ ಸಾರ್ಥಕ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ದೇಶಸೇವೆ ಮಾಡಲು ಇನಷ್ಟು ಶಕ್ತಿಯನ್ನು ನೀಡಲೆಂದು ಲಾಯಿಲ ಶಕ್ತಿಕೇಂದ್ರ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya
ಕನ್ಯಾಡಿ -2: 2025 – 26ನೇ ಶೈಕ್ಷಣಿಕ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಿನಾದ ರವರು ಉತ್ತೀರ್ಣರಾಗಿ ಸರಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್  ಗಳಿಸಿದ ಧರ್ಮಸ್ಥಳದ ಸುಬ್ರಮಣ್ಯ ಪ್ರಸಾದ್ ಮಧುರಾ ದಂಪತಿಯ ಪುತ್ರಿ ಮಾಧುರ್ಯ ಇವರನ್ನು ಉಪ್ಪಿನಂಗಡಿ ಹವ್ಯಕ ಮಂಡಲ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ. ಮೂಡಿಗೆರೆ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
ನಾವೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾವೂರು ಶಕ್ತಿ ಕೇಂದ್ರದ ವತಿಯಿಂದ ನಾವೂರಿನ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಇಂದು(ಜೂ.10) ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆಯು ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಡಾ ರಾಜಾರಾಮ್ ಸ್ವಾಗತಿಸಿ ವರದಿಯನ್ನು ಯಾಚಿಸಿದರು. ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ಲೆಕ್ಕಪತ್ರ ವನ್ನು ಮಂಡಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಗೇರುಕಟ್ಟೆ: ಕಳಿಯ ನ್ಯಾಯತರ್ಪು ಶಕ್ತಿ ಕೇಂದ್ರದ ವತಿಯಿಂದ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನರೇಂದ್ರ ಮೋದಿಜಿ ಅವರು 12 ವರ್ಷ ದೀರ್ಘವಾಗಿ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿದ್ದು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ರಿಂದ ನಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳಾಗಿ 12 ವರ್ಷ ಪೂರೈಸಿದ ಪ್ರಯುಕ್ತ, ಬೆಳ್ತಂಗಡಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್ ವಿಭಾಗದ ಉಪನ್ಯಾಸಕ ಅಮಿತ್‌ ಕೆ ಜೈನ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ದೇಶದ 10 ಕೋಟಿ ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಅದೇ ಮಹಿಳೆಯರ ಮೇಲೆಯೇ ಹೊಸ ಆರ್ಥಿಕ ಹೊರೆ ಹೇರುವ...
error: Content is protected !!