ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಮನೆಯ ಅಂಚಿನವರೆಗೆ ಬಂದ...
ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ...
ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ...
ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ. ರಸ್ತೆಗೆ ನೀರು ಬಂದಿದ್ದು ವಾಹನ ಸಂಚಾರಕ್ಕೆ...
ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು....
ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ...
ಉಜಿರೆ: ಕೀರ್ತಿಶೇಷ ಪ್ರೊ. ಎನ್.ಜಿ. ಪಟವರ್ಧನ್ ಸ್ಮಾರಕ ದತ್ತಿನಿಧಿಯೊಂದನ್ನು ಎಸ್.ಡಿ.ಎಂ. ಕಾಲೇಜಿನಲ್ಲಿ ಸ್ಥಾಪಿಸಿ ಪ್ರತಿವರ್ಷ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಭಾಗಿತ್ವದಲ್ಲಿ ವರ್ಷಕ್ಕೊಂದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಾರಣಾಸಿಯ ಬನಾರಸ್...
ನಾಲ್ಕೂರು:ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಆ. 25 ರಂದು ನಡೆಯಲಿರುವ 2 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ). ಚಿಕ್ಕಮಂಗಳೂರು ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್ (ರಿ). ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ (ರಿ) ಕಡೂರು. ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್...