ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ
ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ. ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ...
