ಲಾರಿ ಟಯರ್ ಜೋಡಣೆ ವೇಳೆ ಅಪಘಾತ: ಟಯರ್ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್ ಗಂಭೀರ
ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
