ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.
ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, 1993-94ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ರಚನೆಯ...
