ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಮಾ26...