23.5 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya
ಬೆಳ್ತಂಗಡಿ: ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇಲ್ಲಿನ ಶಿಕ್ಷಕರ ರಕ್ಷಕರ ಸಭೆ ಕಾಲೇಜು ಸಭಾಂಗಣದಲ್ಲಿ ಜು.4 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೊ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya
ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗಿದ್ದು ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಏರ್ ಟೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಮೂಡಿಬರಲು ಅನುಕೂಲವಾಗುವಂತೆ ರಚಿಸಿರುವ ಸ್ಮೃತಿ’ ಬಿತ್ತಿಪತ್ರದ ಅನಾವರಣ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಸಂಪನ್ಮೂಲಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಬೇಟಿ ನೀಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ಎನ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya
ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಡಾ |ಜೇಸನ್ ಅವಿತ್ ಪಿರೇರಾ ಅವರ ಜೊತೆ ವೈದ್ಯಕೀಯ ಶಾಸ್ತ್ರ ಕಲಿಕಾ ಆಕಾಂಕ್ಷ ವಿದ್ಯಾರ್ಥಿಗಳನ್ನು ಸಂವಾದ ನಡೆಸುವುದರ ಮೂಲಕ ವೈದ್ಯರ ದಿನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya
ತೆಂಕಕಾರಂದೂರು: ನಿನ್ನೆಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣದ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು ಇನ್ನಷ್ಟು ಕುಸಿಯುವ ಹಂತದಲ್ಲಿದೆ. ಆದಷ್ಟು ಬೇಗ ಅಧಿಕಾರಿಗಳು...
error: Content is protected !!