ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ
ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು. ಇಂದು ಅವರ...
