ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು...
ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ. ಮೃತರು...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ...
ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಮಕ್ಕಳಿಗೆ ಜೂ.26ರಂದು ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಚಿತವಾಗಿ ಪುಸ್ತಕ ನೀಡಿದ ದಾನಿಗಳಾದ ಉದ್ಯಮಿ ಲಾಯಿಲ ಗ್ರಾಮ...
ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು...
ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು...
ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ...
ಧರ್ಮಸ್ಥಳ: ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ 2023-24ರ ಸಾಲಿನಲ್ಲಿ 8,768 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆಯೆಂದು ಸಂಸ್ಥೆಯ...