ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ
ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ಇಲ್ಲದೆ ಮದ್ದಡ್ಕದಲ್ಲಿ ಪ್ರಯಾಣಿಕರು ನೇತಾಡಿಕೊಂಡು ಹೋಗುವ...
