ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆಸಲ್ಲಿಸುತ್ತಿದೆ. ದೇಶದಲ್ಲೇ ಅತಿ ದೊಡ್ಡ ಸ್ವಸಹಾಯ ಸಂಘ ಆರ್ಥಿಕ ಸೇರ್ಪಡೆಯನ್ನು ನಿರ್ವಹಿಸುವ...
