ಶಿಶಿಲ: ಮತ್ಸ್ಯ ತೀರ್ಥ ದೇವಸ್ಥಾನವೆಂದೇ ಪ್ರಖ್ಯಾತಿ ಪಡೆದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನವನ್ನು ‘ಎ’ ದರ್ಜೇಗೆ ಸೇರಿಸಲಾಗಿದ್ದು ಈ ಬಗ್ಗೆ ಹಿಂ. ಧಾ.ಸಂ. ಮತ್ತು ಧ.ದ ಇಲಾಖೆಯವರು ಅಧಿಸೂಚನೆ ಹೊರಡಿಸಿದ್ದಾರೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರು ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ದುರ್ಬಲ & ಅಸಾಯಕ ಸ್ಥಿತಿಯಲ್ಲಿರುವ ಸದಸ್ಯರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡುತ್ತಿದ್ದು ಮುಂಡ್ರುಪ್ಪಾಡಿಯ ವಸಂತಿ ಯಾನೆ...
ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್ ಗಳು ಗ್ರಾಹಕರಿಗೆ ಸಿಗಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ಉಜಿರೆ ಸಪ್ನ...
ಮಡಂತ್ಯಾರು : ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಾಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ನ. 2 ರಂದು ಸಮುದಾಯ ಭವನ ಮಚ್ಚಿನ ದಲ್ಲಿ...
ಬೆಳ್ತಂಗಡಿ: 50 ನೇ ವರ್ಷದ ಸುವರ್ಣ ಸೇವಾ ಸಂಭ್ರಮ ವರ್ಷದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ನ.4 ರಂದು ಜಿಲ್ಲಾ ರಾಜ್ಯಪಾಲ ಡಾ. ಮೆಲ್ವಿನ್ ಡಿಸೋಜಾ ಅವರು ಅಧಿಕೃತ ಭೇಟಿ ನೀಡುತ್ತಿದ್ದು ಈ ವೇಳೆ...
ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ರವರು ಕರ್ನಾಟಕದ ಏಕೀಕರಣ ಚಳುವಳಿ, ಕರ್ನಾಟಕ ರಾಜ್ಯದ ಉದಯ ಹಾಗೂ...
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ಶೆಟ್ಟಿ ಹಾಗೂ ನಿಕಟ ಪೂರ್ವ ಕಾರ್ಯಾಧ್ಯಕ್ಷ...
ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡಿನ ಸೊಬಗನ್ನು ವರ್ಣಿಸಿದರು. ಸಂಸ್ಥೆಯ ಆಡಳಿತ ಮಂಡಳಿಯವರು,...
ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಶಿಕ್ಷಣ...
ಬೆಳ್ತಂಗಡಿ: ಮಂಗಳೂರು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ...