ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ
ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ಶಾಸಕ ಹರೀಶ್ ಪೂಂಜರವರು ಜೂ.19ರಂದು ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್...
