25.2 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ. ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya
ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಂಡ ಮಳೆಗಾಲದ 4ನೇ ವರ್ಷದ ತಿರುಗಾಟ ಆರಂಭಿಸಿದೆ. ಮನೆ ಮನೆಗೆ ಯಕ್ಷಗಾನ ಕಾರ್ಯಕ್ರಮಕ್ಕೆ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗೆಜ್ಜೆಪೂಜೆ, ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya
ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು. ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯು ಜೂ.18 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya
ಇಳಂತಿಲ: ಇಲ್ಲಿಯ ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹಾಗೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆಯು ಸಂಪೂರ್ಣವಾಗಿ ಮುಚ್ಚಿದ್ದು, ನೀರು ರಸ್ತೆ ಮೇಲೆ ಹರಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
ಹಿರಿಯರು ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಅನಸೂಯ ದೀಪ ಬೆಳಗಿಸಿ ಉಚಿತ ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ...
error: Content is protected !!