25.2 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya
ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
ಕಾಶಿಪಟ್ಣ: ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಲ್ಲಿಸುವ ಗೌರವ ಪ್ರೇರಣೆಯಾಗಿ ಮಾರ್ಪಡುತ್ತದೆ. ಆ ಮೂಲಕ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಊರ ಶಿಕ್ಷಣ ಸಂಸ್ಥೆಯನ್ನು ಉಳಿಸಿ ಬೆಳೆಸಲು ಊರಿನ ಸಮಸ್ತ ನಾಗರೀಕರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya
ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ತಾಲೂಕು ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಸಹಿತ ಇಬ್ಬರಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆಂಜದಲ್ಲಿರುವ ತನ್ನ ಅಡಿಕೆ ಅಂಗಡಿ ಬಂದ್ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya
ಉಜಿರೆ:ಉಜಿರೆಯ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಕಾಸ್ಮೆಟಿಕ್ಸ್ ನಲ್ಲಿ ಅತ್ಯುತ್ತಮ ಬ್ರಾಂಡ್ ನ ಲ್ಯಾಕ್ಮಿ ಕಾಸ್ಮೆಟಿಕ್ಸ್ ಕಂಪನಿಯು ಕೊಡುವ ನೂತನ ಶೈಲಿಯ ಶೋಕೇಸ್ ಅಳವಡಿಸಲಾಗಿದೆ. ಬೆಳ್ತಂಗಡಿಯಲ್ಲಿ ಅತೀ ಹೆಚ್ಚು ಲ್ಯಾಕ್ಮಿ ಕಾಸ್ಮೆಟಿಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya
ಬೆಳ್ತಂಗಡಿ: ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ದಿನನಿತ್ಯ ಸಮಸ್ಯೆಯಾಗುತ್ತಿದ್ದು, ಆ ಗುಂಡಿಗಳನ್ನು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರು ಒಟ್ಟು ಸೇರಿ ತಾತ್ಕಾಲಿಕವಾಗಿ ಮುಚ್ಚಿ ಸುಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya
ಬೆಳ್ತಂಗಡಿ: ಬದ್ಯಾರು ಮಲ್ಯೋಡಿ ನಿವಾಸಿ ದಿವಾಕರ ಶೆಟ್ಟಿ (50ವ) ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದು ಅಸ್ವಸ್ಥಗೊಂಡು ನಿಧನರಾದರು. ಬೆಳ್ತಂಗಡಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು ಡೆಂಗ್ಯೂ ಜ್ವರ ಬಾಧಿಸಿದ್ದು ಕೆಲಸಕ್ಕೆ ರಜೆ ಹಾಕಿ ಡೆಂಗ್ಯೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
ಬೆಳ್ತಂಗಡಿ: ನಿಮ್ಮ ಮಗ ರೇಪ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ ಎಂದು ಪೋಷಕರಿಗೆ ವಿದೇಶಿ ಕರೆ ಬಂದಿರುವ ಘಟನೆ ಜೂ. 11ರಂದು ಪಟ್ರಮೆಯಲ್ಲಿ ನಡೆದಿದೆ. ಕಳೆದ ಮೂರಾಲ್ಕು ದಿನಗಳಿಂದ ಕರಾವಳಿಯ ಹಲವು ಮಂದಿಗೆ ಇಂತಹದೇ ರೀತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಮುಕ್ತ ಶಿಕ್ಷಕಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya
ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್...
error: Content is protected !!