ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ...
