ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ
ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ...
