ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು...
